- ‘KCA Guru’ App ನಲ್ಲಿ SDA (2026) ಪರೀಕ್ಷೆಯ ಪತ್ರಿಕೆ-1 ರ ಪಠ್ಯಕ್ರಮ (Syllabus) ದ ಪ್ರಕಾರ ಪ್ರಚಲಿತ ಘಟನೆಗಳು, ಸಾಮಾನ್ಯ ಜ್ಞಾನ. ಅಂತರಾಷ್ಟ್ರೀಯ ಸಂಬಂಧಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಸಮಾಜ ವಿಜ್ಞಾನ, ಭಾರತೀಯ ಸಮಾಜ ಮತ್ತು ಅದರ ಬೆಳವಣಿಗೆ, ಕರ್ನಾಟಕದ ಸಮಾಜ ಮತ್ತು ಸಾಂಸ್ಕೃತಿಕ ಇತಿಹಾಸ, ಧಾರ್ಮಿಕ ಮತ್ತು ಸಾಮಾಜಿಕ ವಿಷಯ, ಭಾರತದ ಇತಿಹಾಸ, ಕರ್ನಾಟಕ ಇತಿಹಾಸ, ಭಾರತದ ಸಂವಿಧಾನ ಮತ್ತು ಸಾರ್ವಜನಿಕ ಆಡಳಿತ, ರಾಜ್ಯ ಮತ್ತು ಪ್ರಾದೇಶಿಕ ಆಡಳಿತ ಕುರಿತ ವಿಷಯಗಳು, ಭಾರತದ ಭೂಗೋಳಶಾಸ್ತ್ರ, ಕರ್ನಾಟಕ ಭೂಗೋಳಶಾಸ್ತ್ರ, ಸ್ವಾತಂತ್ರ್ಯ ನಂತರದಲ್ಲಿ ಕರ್ನಾಟಕದ ಭೂ ಸುಧಾರಣೆಗಳು ಮತ್ತು ಸಾಮಾಜಿಕ ಬದಲಾವಣೆಗಳ ವಿಷಯಗಳು, ಭಾರತದ ಅರ್ಥವ್ಯವಸ್ಥೆ, ಕರ್ನಾಟಕದ ಅರ್ಥವ್ಯವಸ್ಥೆ ಮತ್ತು ಅದರ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ಗ್ರಾಮೀಣ ಸಹಕಾರ ಸಂಸ್ಥೆಗಳ ವಿಷಯಗಳು, ಪರಿಸರ ವಿಜ್ಞಾನ, ಕರ್ನಾಟಕದ ಪರಿಸರ ಸಂಬಂಧ ಸಂಸ್ಥೆಗಳು ಮತ್ತು ಅಭಿವೃದ್ಧಿ ಕುರಿತ ವಿಷಯಗಳು, ಪ್ರಾಯೋಗಿಕ ಜ್ಞಾನ ಮತ್ತು ಬೌದ್ಧಿಕ ಸಾಮರ್ಥ್ಯ, ತಾರ್ಕಿಕ ಆಲೋಚನೆ ವಿಷಯಗಳು ಹಾಗೂ ಪತ್ರಿಕೆ-2 ರ ಪಠ್ಯಕ್ರಮ (Syllabus) ದ ಪ್ರಕಾರ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ ವಿಷಯಗಳನ್ನು Online ತರಗತಿಗಯಲ್ಲಿ ವಿಷಯ ಪರಿಣಿತ ಶಿಕ್ಷಕರು ಕನ್ನಡ ಮಾಧ್ಯಮದಲ್ಲಿ ಬೋಧಿಸುತ್ತಾರೆ.
- ನೋಟಿಫಿಕೇಶನ್ ಆದ ನಂತರ ಪ್ರತಿದಿನ Live ತರಗತಿಗಳು ಪ್ರಾರಂಭವಾಗುತ್ತವೆ.
- ಈ Online ಕೋರ್ಸ್ ನಲ್ಲಿ Recorded Video ತರಗತಿಗಳು, Notes ಹಾಗೂ Online Mock ಟೆಸ್ಟ್ ಗಳು ಇರುತ್ತವೆ.
- App ನ ಮೇಲ್ಭಾಗದಲ್ಲಿರುವ ‘Purchased Courses’ ನಲ್ಲಿ ಅಥವಾ App ನ ಕೆಳಭಾಗದಲ್ಲಿರುವ Store ನಲ್ಲಿ ‘Purchased Courses’ ನಲ್ಲಿ ನೀವು ಪ್ರವೇಶ ಪಡೆದ ಕೋರ್ಸ್ ಅನ್ನು ಒತ್ತಿದಾಗ, ಕಾಣುವ screen ನ ಮೇಲ್ಭಾಗದಲ್ಲಿರುವ ‘Content’ button ಒತ್ತಿದಾಗ ನಿಮಗೆ ಎಲ್ಲಾ Recorded ತರಗತಿಗಳು, Notes ಹಾಗೂ Mock Testಗಳು ಲಭ್ಯವಾಗುತ್ತವೆ. ತರಗತಿಗಳ ಈ Recorded Video ಗಳನ್ನು ವಿದ್ಯಾರ್ಥಿಗಳು ತಮ್ಮ ಅನುಕೂಲಾನುಸಾರ ಎಷ್ಟು ಸಾರಿ ಬೇಕಾದರೂ ವೀಕ್ಷಿಸಬಹುದು.
- SDA (ಪತ್ರಿಕೆ-1 ಮತ್ತು ಪತ್ರಿಕೆ-2) ಪರೀಕ್ಷೆಯ ರೂ. 2,199 ರ ಸಂಪೂರ್ಣ Online ಕೋರ್ಸ್ ಅನ್ನು ರಿಯಾಯಿತಿ ಶುಲ್ಕ ಕೇವಲ ರೂ. 1,499 ಕ್ಕೆ ಪಡೆಯಿರಿ.
- ‘KCA Guru’ App ನ Online ಕೋರ್ಸ್ ಗೆ ಪ್ರವೇಶ ಪಡೆಯಲು App ನಲ್ಲಿ ಕೆಳಗೆ ಕಾಣುವ ‘Store’ ಅನ್ನು ಕ್ಲಿಕ್ ಮಾಡಿ. ನಂತರ ತೆರೆದುಕೊಳ್ಳುವ Store ನಲ್ಲಿ ನಿಮಗೆ ಬೇಕಾದ Online ಕೋರ್ಸ್ ಅನ್ನು ಒತ್ತಿರಿ. ನಂತರ screen ನ ಕೆಳಭಾಗದಲ್ಲಿ ಕಾಣುವ “Buy Now” button ಅನ್ನು ಒತ್ತಿ, Online ನಲ್ಲಿ ಶುಲ್ಕ ಪಾವತಿಸಿ, ಕೋರ್ಸ್ ಗೆ ಇಂದೇ ಪ್ರವೇಶ ಪಡೆಯಿರಿ.
- ನಮ್ಮ ವೆಬ್ ಸೈಟ್ www.kcaguru.com ಅನ್ನು ವೀಕ್ಷಿಸಿರಿ.
- ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ. ಮೊಬೈಲ್ : 9916058304
- ನಮ್ಮ YouTube channel, Instagram Account ಮತ್ತು Facebook Page ಗಳಲ್ಲಿ “KCA Guru” ಅನ್ನು ವೀಕ್ಷಿಸಿರಿ.
- ನಮ್ಮ Telegram channel “KCA Guru” ಅನ್ನು ಸೇರಿರಿ.
Read more